ವೇತನಕ್ಕೆ ಅರ್ಜಿ ಅಹ್ವಾನ

Published on

ಹೊಸಪೇಟೆ: ಈ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌ಡಿ ಮಾಡುವ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳಿಗೆ ಡಿ.ದೇವರಾಜು ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಅರ್ಜಿ ಅಹ್ವಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕೆ.ಬಿ.ರಾಮಚಂದ್ರಪ್ಪ ತಿಳಿಸಿದ್ದಾರೆ.

ಅನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜ.15 ರಂದು ಕೊನೆಯ ದಿನವಾಗಿದ್ದು, ಹೆಚ್ಚಿನ ವಿವರಗಳಿಗಾಗಿ ಇಲಾಖೆ ವೆಬ್‌ಸೈಟ್ ಅನ್ನು ನೋಡಬಹುದು. ಸಹಾಯವಾಣಿ ಸಂಖ್ಯೆ-8050770004 ಕರೆ ಮಾಡಿ ಮಾಹಿತಿ ಪಡೆಯಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net