ವ್ಯಕ್ತಿ ಕಾಣೆ

Published on

ಬಳ್ಳಾರಿ : ನಗರದ ರಾಣಿತೋಟ ಏರಿಯಾದ ನಿವಾಸಿಯಾದ ಚಂದ್ರಶೇಖರ್ ಎನ್ನುವ 40 ವರ್ಷದ ವ್ಯಕ್ತಿಯು ಅ. 04 ರಂದು ಮನೆಯಿಂದ ಹೋದವನು ಮರಳಿ ಬಾರದೇ ಕಾಣೆಯಾಗಿದ್ದು, ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ. ಮಾಹಿತಿ ಸಿಕ್ಕಲ್ಲಿ ಬ್ರೂಸ್‌ಪೇಟೆ ಪೊಲೀಸ್ ಠಾಣೆಯ ಪಿಐ ಮೊ.8392272022 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net