ಶಂಕರಾಚಾರ್ಯ ಜಯಂತಿ ಆಚರಣೆ

Shankaracharya jayanthi celebration in koppal by district administration
ಕೊಪ್ಪಳದಲ್ಲಿ ಜಿಲ್ಲಾಡಳಿತದಿಂದ ಭಾನುವಾರ ಆದಿ ಗುರು ಶಂಕರಾಚಾರ್ಯರ ಜಯಂತಿ ಆಚರಿಸಲಾಯಿತು. ಎಡಿಸಿ ಸಾವಿತ್ರಿ ಕಡಿ, ಸಮುದಾಯ ಮುಖಂಡರಾದ ಪದಕಿ, ರವಿ ಪುರೋಹಿತ, ಸತ್ಯನಾರಾಯಣ ಕುಲಕರ್ಣಿ, ನಾಗರಾಜ ಎಲ್​ ದೇಸಾಯಿ, ರಮೇಶ ದೀಕ್ಷಿತ್​ ಇದ್ದರು.
Published on

ಕೊಪ್ಪಳ: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರ ಜಿಲ್ಲಾಡಳಿತದಿಂದ ಆದಿ ಗುರು ಶಂಕರಾಚಾರ್ಯರ ಜಯಂತಿ ಆಚರಿಸಲಾಯಿತು.

ಕನ್ನಡ ಮತ್ತು ಸಂಸತಿ ಇಲಾಖೆ ಸಹಯೋಗದಲ್ಲಿ ಸರಳ ಜಯಂತಿ ಹಮ್ಮಿಕೊಳ್ಳಲಾಯಿತು. ಅಪರ ಜಿಲ್ಲಾಧಿಕಾರಿ ಸಾವಿತ್ರಿ ಕಡಿ ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ ಗೌರವ ಸಲ್ಲಿಸಿದರು. ಸಮುದಾಯ ಮುಖಂಡರಾದ ಪದಕಿ, ರವಿ ಪುರೋಹಿತ, ಸತ್ಯನಾರಾಯಣ ಕುಲಕರ್ಣಿ, ನಾಗರಾಜ ಎಲ್​ ದೇಸಾಯಿ, ರಮೇಶ ದೀಕ್ಷಿತ್​, ಶಿಕ್ಷಣ ಇಲಾಖೆ ಅಯ್ಯನಗೌಡ, ಅಬಕಾರಿ ಇಲಾಖೆ ಇಸ್ಮಾಯಿಲ್​, ವಾರ್ತಾ ಇಲಾಖೆ ಎಂ.ಪಾಂಡುರಂಗ, ಕನ್ನಡ ಮತ್ತು ಸಂಸತಿ ಇಲಾಖೆಯ ಶಂಕರ, ಮುತ್ತಣ್ಣ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net