ಶಶಿಧರ್ ಆಯ್ಕೆ

10 ckm 5 shashidar
ಜಿಲ್ಲಾ ಸಿವಿಲ್ ಇಂಜೀನಿಯರ್ಸ್ ಅಸೋಸಿಯೇಷನ್ ಅಧ್ಯಕ್ಷ ಜಿ.ಎಲ್.ಶಶಿಧರ್
Published on

ಚಿಕ್ಕಮಗಳೂರು: ಜಿಲ್ಲಾ ಸಿವಿಲ್ ಇಂಜೀನಿಯರ್ಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಜಿ.ಎಲ್.ಶಶಿಧರ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಎಚ್.ಸಿ.ವಿರೂಪಾಕ್ಷ, ಸಂಘಟನಾ ಕಾರ್ಯದರ್ಶಿಯಾಗಿ ಬಿ.ಕೆ. ಗುರುಮೂರ್ತಿ, ಖಜಾಂಚಿಯಾಗಿ ಕಿರಣ್ ಆಯ್ಕೆಯಾಗಿದ್ದಾರೆ.

ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಇತ್ತೀಚಿಗೆ ನಡೆದ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ಈ ಆಯ್ಕೆ ಮಾಡಲಾಗಿದೆ. ಆಯ್ಕೆ ಪ್ರಕ್ರಿಯೆ ನಂತರ ನಡೆದ ಪದಗ್ರಹಣ ಸಮಾರಂಭದಲ್ಲಿ ಸಂಘದ ನಿಕಟಪೂರ್ವ ಅಧ್ಯಕ್ಷ ಜಿ. ರಮೇಶ್ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net