ಶಾಲಾ ಆರಂಭೋತ್ಸವ

oplus_2
oplus_2
Published on

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಹೋಬಳಿಯ ಕಾರೋಬ್ಬಯ್ಯನಹಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಶಾಲಾ ಆರಂಭೋತ್ಸವಕ್ಕೆ ಚಾಲನೆ ದೊರೆಯಿತು.

ಶಾಲಾ ಮಕ್ಕಳನ್ನು ಎತ್ತಿನ ಗಾಡಿಯಲ್ಲಿ ಕೂರಿಸಿಕೊಂಡು ಮೆರವಣಿಗೆ ಮೂಲಕ ಗ್ರಾಮಸ್ಥರ ಸಹಕಾರದೊಂದಿಗೆ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಮುಖ್ಯ ಶಿಕ್ಷಕ ಆರ್.ತಿಪ್ಪೇಸ್ವಾಮಿ, ಎಸ್‌ಡಿಎಂಸಿ ಅಧ್ಯಕ್ಷ ಬರಗಲ ಬಸವರಾಜ, ಅಂಗನವಾಡಿ ಕಾರ್ಯಕರ್ತೆ ಎಂ.ಬಿ.ರಂಗಮ್ಮ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net