ಶಾಲಾ ಮಕ್ಕಳಿಗೆ ಬ್ಯಾಗ್‌ ವಿತರಣೆ

Swamiji
Published on

ಚಿತ್ರದುರ್ಗ: ನಗರದ ಹೋಚಿ ಬೋರಯ್ಯ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ 50 ವಿದ್ಯಾರ್ಥಿಗಳಿಗೆ ಶುಕ್ರವಾರ ಶಾಲಾ ಬ್ಯಾಗ್‌ಗಳನ್ನು ವಿತರಿಸಲಾಯಿತು. ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು.

ಗೋನೂರು ಗ್ರಾಪಂ ಮಾಜಿ ಉಪಾಧ್ಯಕ್ಷ ಮಲ್ಲಿಕಾರ್ಜುನ್, ಡಾ.ಬಿ.ಆರ್.ಅಂಬೇಡ್ಕರ್ ಸೇವಾ ಸಮಿತಿ ಅಧ್ಯಕ್ಷ ರಾಜಪ್ಪ, ಮುಖ್ಯ ಶಿಕ್ಷಕಿ ಲಕ್ಷ್ಮಿದೇವಿ, ಸಹ ಶಿಕ್ಷಕರಾದ ಮನೋಹರ್, ಶಾರದಮ್ಮ, ಎಸ್‌ಡಿಎಂಸಿ ಅಧ್ಯಕ್ಷೆ ಶಶಿಕಲಾ, ಉಪಾಧ್ಯಕ್ಷ ಹನುಮಂತರಾಯ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net