

ಚಿತ್ರದುರ್ಗ: ನಗರದಲ್ಲಿ ಶುಕ್ರವಾರ ಶಿಕ್ಷಕರನ್ನು ಭೇಟಿಯಾದ ಎಂಎಲ್ಸಿ ವೈ.ಎ.ನಾರಾಯಣಸ್ವಾಮಿ ಸಮಸ್ಯೆ ಆಲಿಸಿದರು. ಮುಂಬರುವ ಚುನಾವಣೆಯಲ್ಲೂ ಆಶೀರ್ವದಿಸಿ ಎಂದು ಮನವಿ ಮಾಡಿದರು.
ಮುಖ್ಯಶಿಕ್ಷಕ, ಶಿಕ್ಷಕ, ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಾದ ನಾಗೇಂದ್ರಪ್ಪ, ಕೆಂಚವೀರಪ್ಪ, ಶಿವಣ್ಣ, ಶ್ರೀನಿವಾಸ್, ವೃಷಭೇಂದ್ರಯ್ಯ, ಬಿಜೆಪಿ ವಕ್ತಾರ ನಾಗರಾಜ್ ಬೇದ್ರೆ ಇತರರಿದ್ದರು.