ಶಿಕ್ಷಣ‌ ಪೊಲೀಸ್ ‌ ಮಹಿಳಾ‌‌ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾಧಿಕಾರಿ

Published on

ಕಲಬುರಗಿ : ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಇಂದು

ಮಂಗಳವಾರ ನಗರದ ತಮ್ಮ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಶಿಕ್ಷಣ, ಪೊಲೀಸ್ ಸೇರಿದಂತೆ ಸಂಬಂಧಿತ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು, ಸಂಬಂಧಿತ ಇಲಾಖೆಯ ಎಲ್ಲಾ ಅಧಿಕಾರಿಗಳು ಮಕ್ಕಳಿಗೆ ಈ ನಿಟ್ಟಿನಲ್ಲಿ ಅರಿವು ಮೂಡಿಸುವಲ್ಲಿ ಹೆಚ್ಚು ಪಾತ್ರ ವಹಿಸಿ ಎಂದು ಸೂಚಿಸಿದರು.

ವಿಶೇಷವಾಗಿ ಶಾಲಾ, ಕಾಲೇಜುಣ ವಸತಿ ವಸತಿ ನಿಲಯಗಳಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆ ಸ್ಥಳ, ಒಂಟಿಯಾಗಿದ್ದ ಸಂದರ್ಭದಲ್ಲಿ ವಹಿಸಬೇಕಾದ‌ ಮುನ್ನೆಚ್ಚರಿಕೆ ಕುರಿತು ಮುನ್ನೆಚ್ಚರಿಕೆ ಅಗತ್ಯವಿದೆ ಇದೆ ಎಂದು ಡಿ.ಸಿ. ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net