ಶಿಗ್ಗಾಂವಿಯಲ್ಲಿ ರೋಡ್ ಶೋ ಮೂಲಕ‌ ಸಿಎಂ ಭರ್ಜರಿ ಮತಭೇಟೆ

IMG-20230507-WA0031
Published on

ಶಿಗ್ಗಾಂವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ರಾತ್ರಿ ಸ್ವಕ್ಷೇತ್ರ ಶಿಗ್ಗಾಂವಿ ಪಟ್ಟಣದಲ್ಲಿ ರೋಡ್ ಶೋ ನಡೆಸಿ, ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.

ರೋಡ್ ಶೋನಲ್ಲಿ ಸ್ಥಳೀಯ ಮುಖಂಡರು ಸೇರಿದಂತೆ ನೂರಾರು ಕಾರ್ಯಕರ್ತರು, ಜನರು ಪಾಲ್ಗೊಂಡಿದ್ದರು. ರೋಡ್ ಶೋ ಮೂಲಕ ಸಿಎಂ ಕೊನೆಯ ಹಂತದ ಮತಭೇಟೆಯಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net