ಶಿರಸಿ ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ಪಂಜಿನ ಮೆರವಣಿಗೆ

21sirsi3
Published on

ಶಿರಸಿ ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ಜಿಲ್ಲಾ ಹೋರಾಟ ಸಮಿತಿ ವತಿಯಿಂದ ನಗರದಲ್ಲಿ ಬುಧವಾರ ರಾತ್ರಿ ಪಂಜಿನ ಮೆರವಣಿಗೆ ನಡೆಸಲಾಯಿತು. ಈ ವೇಳೆ ಹೋರಾಟ ಸಮಿತಿ ಅಧ್ಯಕ್ಷ ಉಪೇಂದ್ರ ಪೈ, ಪ್ರಮುಖರಾದ ಮಂಜು ಮೊಗೇರ, ಎಂ.ಎಂ.ಭಟ್ಟ, ವೀಣಾ ಶೆಟ್ಟಿ, ಗಣಪತಿ ನಾಯ್ಕ, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net