ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಸರಳ ಹಾಗೂ ಸಂಕೇತಿಕವಾಗಿ ಜಯಂತಿ ಆಚರಣೆ

WhatsApp Image 2024-05-10 at 5.40.51 PM
Published on

ಕಲಬುರಗಿ: ಜಿಲ್ಲಾಡಳಿತ ವತಿಯಿಂದ ಶುಕ್ರವಾರದಂದು ಡಾ.ಎಸ್.ಎಂ. ಪಂಡಿತ ರಂಗಮAದಿರದಲ್ಲಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಚುನಾವಣೆ ನೀತಿ ಸಂಹಿತಿ ಹಿನ್ನಲೆಯಲ್ಲಿ ಸರಳವಾಗಿ ಹಾಗೂ ಸಂಕೇತಿಕವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಕಾರ್ಯಾಲಯದ ಶಿಷ್ಠಾಚಾರದ ತಹಶೀಲ್ದಾರ ಸೈಯದ್ ನಿಸಾರ್ ಅಹ್ಮದ್, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪನಮನ ಸಲ್ಲಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ದತ್ತಪ್ಪಸಾಗನೂರು ಪೋಲಿಸ್ ಇಲಾಖೆ, ಜಿಲ್ಲಾಮಟ್ಟದ ಅಧಿಕಾರಿಗಳು ಸಮಾಜದ ಮುಖಂಡರು ಭಾಗವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net