ಶಿವಸಿಂಪಿ ಸಮಾಜದ ವಾರ್ಷಿಕ ಮಹಾಸಭೆ 19ರಂದು

CTDDD 0009
Published on

ಚಿತ್ರದುರ್ಗ: ಜಿಲ್ಲಾ ಲಿಂಗಾಯತ ಶಿವಶಿಂಪಿ ಸಮಾಜದ 2023-24ನೇ ಸಾಲಿನ ವಾರ್ಷಿಕ ಮಹಾಸಭೆ ಮೇ19ರಂದು ಬೆಳಗ್ಗೆ 11.30 ಕ್ಕೆ ನಗರದ ಶ್ರೀ ನೀಲಕಂಠೇಶ್ವರ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದೆ. ಸಭೆ ಅಧ್ಯಕ್ಷತೆಯನ್ನು ಸಮಾಜದ ಅಧ್ಯಕ್ಷ ಎ.ಎಸ್.ಜಯ ದೇವ ಮೂರ್ತಿ ವಹಿಸಲಿದ್ದಾರೆ. ಕುಲಗುರು ಶ್ರೀ ಶಿವದಾಸಿಮಯ್ಯ ಜಯಂತ್ಯೋತ್ಸವಕ್ಕೆ ದಿನಾಂಕ ನಿಗದಿ,ವರ್ಷದ ಪ್ರತಿಭಾ ಪುರಸ್ಕಾರ ಮತ್ತಿತರ ವಿಷಯಗಳ ಕುರಿತಂತೆ ಸಭೆಯಲ್ಲಿ ಚರ್ಚಿಸಲಾಗುವುದೆಂದು ಸಮಾಜದ ಕಾರ್ಯದರ್ಶಿ ಇ.ಕೆ.ಮಲ್ಲಿಕಾರ್ಜನ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net