

ಚಿತ್ರದುರ್ಗ:ಮಿಲಿಟರಿ ಪಿಂಚಣಿ ರಹಿತ ಕರ್ನಾಟಕದ ಮಾಜಿ ಸೈನಿಕರು,ಕರ್ನಾಟಕದಲ್ಲಿ ನೆಲೆಸಿರುವ ಹೊರರಾಜ್ಯದ ಮಿಲಿಟರಿ ಪಿಂಚ ಣಿದಾರ ಮಾಜಿ ಸೈನಿಕ ಮಕ್ಕಳಿಂದ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ಒಂದನೇ ತರಗತಿಯಿಂ ದ ಸೆಕೆಂಡ್ ಪಿಯುಸಿ ಓದುತ್ತಿರುವ ಹಾಗೂ ಪದವಿ ಹಾಗೂ ವೃತ್ತಿಪರ ಕಾಲೇಜುಗಳ ವಿದ್ಯಾರ್ಥಿಗಳಿಂದ ಶಿಷ್ಯವೇತನಕ್ಕೆ ಸೆಪ್ಟೆಂಬರ್30 ರೊ ಳಗೆ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-220925ಗೆ ಸಂಪರ್ಕಿಸಬಹುದೆಂದು ಶಿವಮೊಗ್ಗ ಸೈ ನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ್ ತಿಳಿಸಿದ್ದಾರೆ.