ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಹುಬ್ಬಳ್ಳಿಯ ತಮ್ಮ ನಿವಾಸದ ಮೇಲೆ ಶನಿವಾರ ರಾಷ್ಟ್ರಧ್ವಜ ಹಾರಿಸಿದರು. ಹುಡಾ ಮಾಜಿ ಅಧ್ಯಕ್ಷ ನಾಗೇಶ ಕಲಬುರ್ಗಿ ಹಾಗೂ ಇತರರು ಇದ್ದರು.