ಶ್ರಾವಣ ಮಂಗಲೋತ್ಸವ

Andagi
Published on

ಕಲಬುರಗಿ: ವಿದ್ಯಾನಗರದಲ್ಲಿ ಮಲ್ಲಿಕಾರ್ಜುನ ತರುಣ ಸಂಘ ಶ್ರಾವಣ ಮಾಸದ ನಿಮಿತ್ತ ಬುಧವಾರ ಏರ್ಪಡಿಸಿದ್ದ ಪುರಾಣ ಮಂಗಲೋತ್ಸವದಲ್ಲಿ ಕರವೇ ಉತ್ತರ ಕರ್ನಾಟಕ ಅಧ್ಯಕ್ಷ ಶರಣು ಗದ್ದುಗೆ ಮಾತನಾಡಿದರು. ಯಡ್ರಾಮಿ ಶ್ರೀ ಸಿದ್ಧಲಿಂಗ ಸ್ವಾಮೀಜಿ, ವಿದ್ಯಾನಗರ ಸೊಸೈಟಿ ಅಧ್ಯಕ್ಷ ಮಲ್ಲಿನಾಥ ದೇಶಮುಖ, ಉಪಾಧ್ಯಕ್ಷ ಉಮೇಶ ಶೆಟ್ಟಿ, ಕಾರ್ಯದರ್ಶಿ ಶಿವರಾಜ ಅಂಡಗಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net