ಶ್ರೀಕೃಷ್ಣ ವೃತ್ತ ನಿರ್ಮಾಣಕ್ಕೆ ಚಾಲನೆ

Sree Krishna
Published on

ಚಿತ್ರದುರ್ಗ: ಹೊಳಲ್ಕೆರೆ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿ 13ಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ನೂತನ ಶ್ರೀಕೃಷ್ಣ ವೃತ್ತ ನಿರ್ಮಿಸಲು ಶ್ರೀಕೃಷ್ಣ ಮೂರ್ತಿ ಪ್ರತಿಷ್ಠಾಪಿಸಿ, ಪೂಜೆ ಸಲ್ಲಿಸುವ ಮೂಲಕ ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ ಶನಿವಾರ ಚಾಲನೆ ನೀಡಿದರು.

ಮುಖಂಡರಾದ ಕದುರಪ್ಪ, ತಿಪ್ಪೇಸ್ವಾಮಿ, ವೆಂಕಟೇಶ್, ನಾಗರಾಜ್, ಆನಂದಪ್ಪ, ಪ್ರಕಾಶ್, ಜಗದೀಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net