ಷಟಲ್‌ಬ್ಯಾಡ್ಮಿಂಟನ್ ತರಬೇತಿ

images=---04
Published on

ಚಿತ್ರದುರ್ಗ:ಖೇಲೋ ಇಂಡಿಯಾ ಯೋಜನೆಯಡಿ ಜಿಲ್ಲೆ 30ಮಕ್ಕಳಿಗೆ ಷಟಲ್‌ಬ್ಯಾಡ್ಮಿಂಟನ್ ಉಚಿತ ತರಬೇತಿ ನೀಡಲಾಗುತ್ತದೆ. ಆಸಕ್ತ 6ರಿಂದ 14 ವರ್ಷದೊಳಗಿನ ಮಕ್ಕಳು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 3ರೊಳಗೆ ನಗರದ ಕ್ರೀಡಾ ಇಲಾಖೆ ಕಚೇರಿಯಲ್ಲಿ ಹೆಸರು ನೋಂದಾಯಿಸಬಹುದೆಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net