ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನವರ 226 ನೇ ಜಯಂತಿ ಅಂಗವಾಗಿ ನಗರದ ಸಿಟಿ ಮಾರ್ಕೇಟ್ ಹತ್ತಿರವಿರುವ ಸಂಗೊಳ್ಳಿ ರಾಯಣ್ಣನವರ ಪ್ರತಿಮೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮಾಲಾರ್ಪಣೆ ಮಾಡಿದರು. ಮಾಜಿ ರೇವೂ ನಾಯಜ ಬೆಳಮಗಿ ಮೊದಲಾದವರು ಇದ್ದರು.