ಸಂಚಾರಿ ನಿಮಯ ಪಾಲನೆ ಮಾಡಿ

IMG-20230822-WA0122
Published on


ಯಾದಗಿರಿ: ಮನಸ್ಸಿಗೆ ಬಂದಂತೆ ದ್ವಿಚಕ್ರ ವಾಹನಗಳನ್ನು ಚಾಲನೆ ಮಾಡುತ್ತ ರಸ್ತೆಯಲ್ಲಿ ಹಿರಿಯರು ಮತ್ತು ಮಕ್ಕಳೆನ್ನದೆ ಸಾರ್ವಜನಿಕರಿಗೂ ತೊಂದರೆಯಾಗುತ್ತಿದ್ದು, ಪೋಷಕರು ಮಕ್ಕಳಿಗೆ ಸೂಕ್ತ ವಯಸ್ಸು ಆಗುವ ತನಕ ವಾಹನಗಳನ್ನು ನೀಡಬಾರದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಡಾ.ಸಿಬಿ ವೇದಮೂತರ್ಿ ಸಲಹೆ ನೀಡಿದರು.

ಜಿಲ್ಲೆಯ ಕೆಂಭಾವಿ ಪೊಲೀಸ್ ಠಾಣೆ ಗೆ ಭೇಟಿ ನೀಡಿ ಸಾರ್ವಜನಿಕ ಕುಂದು ಕೊರತೆ ಸಭೆ ನಡೆಸಿದ ನಂತರ ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯ ಧರಿಸಲು ಜಾಗೃತಿ ಮೂಡಿದ ಅವರು, ಸಂಚಾರಿ ನಿಯಮ ಪಾಲನೆಯನ್ನು ಎಲ್ಲರೂ ತಮ್ಮ ಮನೆಯಿಂದಲೇ ಪ್ರಾರಂಭಿಸಿದಲ್ಲಿ ಅಪಘಾತಗಳನ್ನು ತಡೆಗಟ್ಟಬಹುದು ಎಂದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net