ಸಂತ ಕವಿ ಸರ್ವಜ್ಞ ಜಯಂತಿ

bkt-20-6
Published on

ಬಾಗಲಕೋಟೆ: ನಗರದ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಸೋಮವಾರ ಸಂತ ಕವಿ ಸರ್ವಜ್ಞ ಜಯಂತಿ ಆಚರಿಸಲಾಯಿತು. ಉಪವಿಭಾಗಾಕಾರಿ ಶ್ವೇತಾ ಬೀಡಿಕರ, ಜಿ.ಪಂ ಮುಖ್ಯ ಲೆಕ್ಕಾಧಿಕಾರಿ ಸಿದ್ದರಾಮೇಶ್ವರ ಉಕ್ಕಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕರ್ಣಕುಮಾರ ಜೈನಾಪುರ ಸೇರಿದಂತೆ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net