ಸಂಭ್ರಮದ ಶ್ರೀ ಸಿದ್ಧಾರೂಢರ ಜಲರಥೋತ್ಸವ

h13-Siddarud Math 1
Published on

ಹುಬ್ಬಳ್ಳಿ: ಶ್ರಾವಣ ಮಾಸದ ನಿಮಿತ್ತ ನಗರದ ಶ್ರೀ ಸಿದ್ಧಾರೂಢ ಮಠದ ಕೆರೆಯಲ್ಲಿ ಶ್ರೀ ಸಿದ್ಧಾರೂಢರ ಜಲ ರಥೋತ್ಸವ ಶನಿವಾರ ವಿಜೃಂಭಣೆಯಿಂದ ಜರುಗಿತ

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ, ಶ್ರೀಮಠದ ಮುಖ್ಯ ಆಡಳಿತಾಧಿಕಾರಿ ಕೆ.ಜಿ. ಶಾಂತಿ ಅವರು ಜಲ ರಥೋತ್ಸವಕ್ಕೆ ಚಾಲನೆ ನೀಡಿದರು. ಬ್ರಹ್ಮ ವಿದ್ಯಾನಗರದ ಶ್ರೀ ಪುರುಷೋತ್ತಮಾನಂದ ಪುರಿ ಸ್ವಾಮೀಜಿ, ಕಬೀರಾನಂದ ಆಶ್ರಮದ ಶ್ರೀ ಶಿವಲಿಂಗಾನಂದ ಸ್ವಾಮೀಜಿ, ಜಿಲ್ಲಾ ನ್ಯಾಯಾಧೀಶ ಜಿ.ಎ. ಮೂಲಿಮನಿ, ಟ್ರಸ್ಟ್ ಕಮಿಟಿ ಚೇರ್ಮನ್ ಧರಣೇಂದ್ರ ಜವಳಿ, ವೈಸ್ ಚೇರ್ಮನ್ ಡಾ. ಗೋವಿಂದ ಮಣ್ಣೂರ, ಗೌರವ ಕಾರ್ಯದರ್ಶಿ ಎಸ್.ಐ. ಕೋಳಕೂರ, ಧರ್ಮದರ್ಶಿಗಳಾದ ಕೆ.ಎಲ್. ಪಾಟೀಲ, ದೇವೇಂದ್ರಪ್ಪ ಮಾಳಗಿ, ಶಾಮಾನಂದ ಪೂಜಾರಿ, ಗಣಪತಿ ನಾಯಕ, ಮಹೇಶಪ್ಪ ಹನಗೋಡಿ, ಜಗದೀಶ ಮಗಜಿಕೊಂಡಿ, ಪ್ರಕಾಶ ಉಡಿಕೇರಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net