ಸಂಸದ ಖಂಡ್ರೆಗೆ ಆಶೀರ್ವಾದ

dinada chitra
Published on

ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ನೂತನ ಸಂಸದನಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಸಾಗರ್ ಖಂಡ್ರೆ ಭಾನುವಾರ ನವದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಸಚಿವ ಈಶ್ವರ ಖಂಡ್ರೆ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net