ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ದಿಶಾ ಸಭೆ

IMG-20210717-WA0004
Published on

ನಗರದಲ್ಲಿರುವ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಸಂಸದ ನಳೀನ್ ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಸಿಇಒ ಡಾ. ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಅಕ್ಷಿ ಶ್ರೀಧರ್ ಉಪಸ್ಥಿತರಿದ್ದರು.

ಶಾಸಕ ರಾಜೇಶ್ ನಾಯ್ಕ್ ಹಾಗೂ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net