ಸಂಸ್ಥಾಪನಾ ದಿನಾಚರಣೆ 15ರಂದು

Published on

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 27ನೇ ಸಂಸ್ಥಾಪನಾ ದಿನಾಚರಣೆಯನ್ನು ನ. 14ರ ಬದಲು ಕಾರಣಾಂತರದಿಂದ ನ. 15ಕ್ಕೆ ಮುಂದೂಡಲಾಗಿದೆ. ಬೆಳಗ್ಗೆ 10ಗಂಟೆಗೆ ಗೋಕುಲ ರಸ್ತೆಯ ಎಚ್​ಡಿಬಿಆರ್​ಟಿಎಸ್ ಘಟಕದಲ್ಲಿ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಉದ್ಘಾಟಿಸುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net