ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಕೋವಿಡ್ ಪಾಸಿಟಿವ್ ಆಗಿ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ..ಅವರ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ತಿಳಿಸಿದ್ದಾರೆ. ಅಗತ್ಯಗಳಿಗೆ ದೂರವಾಣಿ ಮೂಲಕ ಸಂಪರ್ಕ ಮಾಡಬಹುದಾಗಿದೆ.