ಸಚಿವರಿಂದ ಮಂತ್ರಾಕ್ಷತೆ ವಿತರಣೆ

Manthrakshathe
Published on

ಚಿತ್ರದುರ್ಗ: ಅಯೋಧ್ಯಾ ಶ್ರೀರಾಮಮಂದಿರದ ಮಂತ್ರಾಕ್ಷತೆಯನ್ನು ಚಿತ್ರದುರ್ಗದ ವಿವಿಧ ಮನೆಗಳಿಗೆ ತೆರಳಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ವಿತರಿಸಿದರು. ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬದ್ರಿನಾಥ್, ಬಜರಂಗದಳದ ರಾಜ್ಯ ಸಹ ಸಂಚಾಲಕ ಪ್ರಭಂಜನ್, ವಿಎಚ್‌ಪಿ ಸಹ ಕಾರ್ಯದರ್ಶಿ ಕೇಶವ್, ಶ್ರೇಣಿಕ್ ಜೈನ್, ಭಾನುಮೂರ್ತಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net