ಸಮಗ್ರ ನೀರಾವರಿಗೆ ಆಗ್ರಹ

Raithasangha
Published on

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ತ್ವರಿತವಾಗಿ ಪೂರ್ಣಗೊಳಿಸಿ, ಚಿತ್ರದುರ್ಗ ಜಿಲ್ಲೆಗೆ ಸಮಗ್ರ ನೀರಾವರಿ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ, ಅಖಂಡ ಕರ್ನಾಟಕ ರೈತಸಂಘ, ವಿವಿಧ ಸಂಘಟನೆಗಳಿಂದ ಚಳ್ಳಕೆರೆ ಗೇಟ್‌ನಲ್ಲಿ ಬುಧವಾರ ಸಾರ್ವಜನಿಕ ಜಾಗೃತಿ ಸಭೆ ನಡೆಯಿತು.

ಮುಖಂಡರಾದ ಈಚಘಟ್ಟದ ಸಿದ್ದವೀರಪ್ಪ, ಬಸವರಾಜಪ್ಪ, ರಾಮರೆಡ್ಡಿ, ಬೋರೇಶ್, ಶಶಿಧರ್, ಪ್ರಸನ್ನಕುಮಾರ್, ರಂಗಸ್ವಾಮಿ, ತುಳಜಮ್ಮ, ಬಸವಲಿಂಗಮ್ಮ, ನಾಗತಿಹಳ್ಳಿ ನಿರಂಜನ್, ಎಸ್.ಲಕ್ಷ್ಮಿಕಾಂತ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net