

ಮೂಡಲಗಿ: ನಿಸ್ವಾರ್ಥದಿಂದ ಮಾಡುವ ಕಾರ್ಯವೇ ನಿಜವಾದ ಸಮಾಜಸೇವೆ ಎಂದು ಯಲ್ಲಟ್ಟಿ ಕೊಣ್ಣೂರ ಸಮೂಹ ಶಿಣ ಸಂಸ್ಥೆಯ ಸಂಸ್ಥಾಪಕ ಅಧ್ಯ ಪ್ರೊ.ಬಸವರಾಜ ಕೊಣ್ಣೂರ ಹೇಳಿದರು.
ಇಲ್ಲಿಯ ಮೂಡಲಗಿ ಶಿಣ ಸಂಸ್ಥೆಯ ಕಲ್ಮೇಶ್ವರಬೋಧ ಸ್ವಾಮಿ ಸಭಾಭವನದಲ್ಲಿ ಮಂಗಳವಾರ ಏರ್ಪಡಿಸಿದ್ದ 2024&25ನೇ ಸಾಲಿನ ಮೂಡಲಗಿ ಲಯನ್ಸ್ ಕ್ಲಬ್ ಪದಾಧಿಕಾರಿಗಳ ಪದಗ್ರಹಣ ನೆರವೇರಿಸಿ ಮಾತನಾಡಿದರು. ನಾವು ಮಾಡುವ ಸಮಾಜಸೇವೆಯು ಜನರ ಹೃದಯದಲ್ಲಿ ಉಳಿಯಬೇಕು ಎಂದರು.
ಲಯನ್ಸ್ ಕ್ಲಬ್ ಜಗತ್ತಿನ ಬಹುದೊಡ್ಡ ಸಮಾಜಸೇವಾ ಸಂಸ್ಥೆ. ಮೂಡ ಲಗಿ ಲಯನ್ಸ್ 10 ವರ್ಷಗಳಿಂದ ಉಚಿತ ಆರೋಗ್ಯ ತಪಾಸಣೆ, ಪರಿಸರ, ಅನ್ನದಾಸೋಹ, ಸ್ವಚ್ಛತಾ ಕಾರ್ಯ, ಪಶುಗಳ ಆರೋಗ್ಯ ತಪಾಸಣೆ ಸೇರಿ ಅನೇಕ ಉಪಯುಕ್ತ ಕಾರ್ಯಗಳನ್ನು ಮಾಡಿದ್ದು, ಶ್ಲಾನೀಯ ಎಂದರು.
ಪಶು ಸಂಗೋಪನಾ ಇಲಾಖೆಯ ಡಾ.ಎಂ.ಬಿ.ವಿಭೂತಿ ಮಾತನಾಡಿದರು. ಬಾಲಶೇಖರ ಬಂದಿ ಪ್ರಾಸ್ತಾವಿಕ ಮಾತನಾಡಿದರು. ಅಧ್ಯರಾಗಿ ಸಂಜಯ ಮೋಕಾಶಿ, ಕಾರ್ಯದರ್ಶಿಯಾಗಿ ಸೋಮಶೇಖರ ಹಿರೇಮಠ ಹಾಗೂ ಖಜಾಂಚಿಯಾಗಿ ಕೃಷ್ಣ ಕೆಂಪಸತ್ತಿ ಹಾಗೂ ಉಳಿದ ಪದಾಧಿಕಾರಿಗಳಿಗೆ ಪ್ರೊ.ಕೊಣ್ಣೂರ ಪ್ರಮಾಣವಚನ ಬೋಧಿಸಿದರು. ಕುಸ್ತಿಪಟು ಕಾಡೇಶ ಪಾಟೀಲ, ನೀಟ್ ಸಾಧಕಿ ಸೃಷ್ಟಿ ಹೆಳವರ ಹಾಗೂ ಅನ್ನದಾಸೋಹಿಗಳನ್ನು ಸನ್ಮಾನಿಸಲಾಯಿತು. ಕಾಲೇಜು ಆವರಣದಲ್ಲಿ ವನಮಹೋತ್ಸವ ಆಚರಿಸಲಾಯಿತು.
ನಿಕಟಪೂರ್ವ ಅಧ್ಯ ಶ್ರೀಶೈಲ ಲೋಕನ್ನವರ, ಕಾರ್ಯದರ್ಶಿ ಸುಪ್ರಿತ ಸೋನವಾಲಕರ, ವೆಂಕಟೇಶ ಸೋನವಾಲಕರ, ಡಾ.ಪ್ರಕಾಶ ನಿಡಗುಂದಿ, ಎನ್.ಟಿ. ಫಿರೋಜಿ, ಪುಲಕೇಶ ಸೋನವಾಲಕರ, ಸುರೇಂದ್ರ ಆದಪ್ಪಗೋಳ, ಮಹಾಂತೇಶ ಹೊಸೂರ, ವಿಶಾಲ ಶೀಲವಂತ, ಪ್ರಮೋದ ಪಾಟೀಲ, ಅಪ್ಪಣ್ಣ ಬಡಿಗೇರ, ಲಕ್ಷ$್ಮಣ ಕಂಕಣವಾಡಿ, ಶಿವಬಸು ಈಟಿ, ಡಾ.ಯಲ್ಲಾಲಿಂಗ ಮಳವಾಡ, ವೀರಭದ್ರ ಜಕಾತಿ, ಮಹಾಂತೇಶ ಹೊಸೂರ, ಶಿವಾನಂದ ಗಾಡವಿ, ಸಂದೀಪ ಸೋನವಾಲಕರ, ಗಿರೀಶ ಆಸಂಗಿ, ಸುರೇಶ ನಾವಿ, ವೆಂಕಟೇಶ ಪಾಟೀಲ, ಪ್ರಕಾಶ ನೇಸೂರ, ಸಂಗಮೇಶ ಪಾಟೀಲ, ಡಾ.ರವಿ ಕಂಕಣವಾಡಿ, ಮಲ್ಲಪ್ಪ ಖಾನಗೌಡರ, ಡಾ.ಪ್ರಶಾಂತ ಬಾಬನ್ನವರ, ಡಾ ರಾಜೇಂದ್ರ ಗಿರಡ್ಡಿ, ಪ್ರಮೋದ ಪಾಟೀಲ, ಅಪ್ಪಣ್ಣ ಬಡಿಗೇರ, ಶ್ರೀಶೈಲ ಲೋಕನ್ನವರ, ಡಾ.ಸಂಜಯ ಶಿಂದಿಹಟ್ಟಿ, ಮಹಾವೀರ ಸಲ್ಲಾಗೋಳ, ಶಿವಾನಂದ ಕಿತ್ತೂರ, ಸೋಮಶೇಖರ ಹಿರೇಮಠ ಇತರರಿದ್ದರು.