ಸರತಿಯಲ್ಲಿ ನಿಂತು ಮತ ಚಲಾಯಿಸಿದ ಸಿಎಂ ಬೊಮ್ಮಾಯಿ‌..

IMG-20230510-WA0013
Published on

ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಪಟ್ಟಣದ ಸರ್ಕಾರಿ ಕನ್ನಡ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕುಟುಂಬ ಸಮೇತರಾಗಿ ಆಗಮಿಸಿ ಮತದಾನ ಮಾಡಿದರು. ಪುತ್ರ ಭರತ, ಪುತ್ರಿ ಅದಿತಿ ಬೊಮ್ಮಾಯಿ ಸಾಥ್ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net