ಸವದತ್ತಿಯಲ್ಲಿ ಮಹಿಳೆ ಜೀವಂತ ಸಮಾಧಿ

IMG-20230214-WA0005.jpg
Published on

ಬೆಳಗಾವಿ: ಸವದತ್ತಿ ತಾಲೂಕಿನ ಕರಿಕಟ್ಟಿ ಗ್ರಾಮದಲ್ಲಿ ಮನೆಯ ಮೇಲ್ಚಾವಣಿ ಕುಸಿದು ಬಿದ್ದು ಮಹಿಳೆಯೊಬ್ಬಳು ಜೀವಂತ ಸಮಾಧಿ ಆಗಿರುವ ಘಟನೆ ಮಂಗಳವಾರ ನಡೆದಿದೆ.
ಗ್ರಾಮದ ಶಾಂತವ್ವ ಶಿವಮೂರ್ತಯ್ಯ ಹಿರೇಮಠ್(60) ಮೃತ ಮಹಿಳೆ.
  ಮಂಗಳವಾರ 7.30 ಗಂಟೆಗೆ ಮನೆಯ ಮೇಲ್ಚಾವಣಿ ಕುಸಿದು ಬಿದ್ದು ಮೃತಪಟ್ಟಿದ್ದು ಈ ಕುರಿತು UDR ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net