ಸುವರ್ಣ ಸಂಭ್ರಮ: ೪೫೦ ಹಾಸಿಗೆಗಳ ಜಿಲ್ಲಾಸ್ಪತ್ರೆ ಕಟ್ಟಡ ಲೋಕಾರ್ಪಣೆ ಮಾಡಿದ ಸಿಎಂ

IMG-20231104-WA0010
Published on

ಗದಗ: ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನಿ"ಸಲಾದ ೪೫೦ ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ಹಾಗೂ ಕ್ಯಾತಲಾಬನ್ನು ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ, "ಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವೈದ್ಯಕೀಯ ಹಾಗೂ ಉನ್ನತ ಶಿಕ್ಷಣ ಸಚವರಾದ ಶರಣ ಪ್ರಕಾಶ ಪಾಟೀಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ, ಮ"ಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಪೌರಾಡಳಿತ ಸಚಿವ ರ"ಂಖಾನ್, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ, ಜವಳಿ ಮತ್ತು ಸಕ್ಕರೆ ಸಚಿವ ಶಿವಾನಂದ ಪಾಟೀಲ್, "ನುಗಾರಿಕೆ ಸಚಿವ ಮಂಕಾಳ ವೈದ್ಯ, ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, "ಧಾನ ಪರಿಷತ್ ಉಪ ಸಭಾಪತಿ ರುದ್ರಪ್ಪ ಲಮಾಣಿ, ಶಾಸಕರಾದ ಜಿ.ಎಸ್.ಪಾಟೀಲ್, ಶ್ರೀನಿವಾಸ ಮಾನೆ, ಎಸ್.".ಸಂಕನೂರು,ಬಸವರಾಜ ಶಿವಣ್ಣವರ, ಜೆ.ಟಿ.ಪಾಟೀಲ್, ಎನ್.ಎಚ್.ಕೊನರಡ್ಡಿ, ಮಾಜಿ ಲೋಕಸಭಾ ಸದಸ್ಯ ಮಂಜುನಾಥ ಕುನ್ನೂರಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಜಿಮ್ಸ ನಿರ್ದೇಶಕ ಡಾ.ಬಸವರಾಜ ಬೊಮ್ಮನಹಳ್ಳಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಕರಿಗೌಡರ ಸೇರಿದಂತೆ ಜಿಮ್ಸ ವೈದ್ಯಕೀಯ ಹಾಗೂ ಆಡಳಿತ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net