ಚಾಮರಾಜನಗರ: ಯಳಂದೂರು ತಾಲ್ಲೂಕಿನ ಕರ್ನಾಟಕ ಪಬ್ಲಿಕ್ ಶಾಲೆಯ ಉಪ ಪ್ರಾಂಶುಪಾಲ ನಂಜುಂಡಯ್ಯ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಹುದ್ದೆಯ ಕಾರ್ಯಭಾರವನ್ನು ಮಾ.26 ರಂದು ವಹಿಸಿಕೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.