ಸಹಾಯಧನಕ್ಕೆ ಅರ್ಜಿ ಆಹ್ವಾನ

application
Published on

ಚಿತ್ರದುರ್ಗ: ಪರಿಶಿಷ್ಟ ಪಂಗಡದ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಎನ್‌ಜಿಒ ಸಂಸ್ಥೆಗಳು ಹೊಸ ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ಸಹಾಯಧನ ಪಡೆಯಲು ಆನ್‌ಲೈನ್ ಮೂಲಕ ಫೆಬ್ರವರಿ 15ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಬುಡಕಟ್ಟು ಸಚಿವಾಲಯದ ಎನ್‌ಜಿಒ ಪೊರ್ಟಲ್ ngo.tribal.gov.in   ನಲ್ಲಿ ಪರಿಷ್ಕೃತ ಮಾರ್ಗಸೂಚಿಯಂತೆ ಸ್ವಯಂ ಸೇವಾ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net