ಸಹಾಯಧನಕ್ಕೆ ಅರ್ಜಿ ಆಹ್ವಾನ

Published on

 ಶಿಡ್ಲಟ್ಟ: ತೋಟಗಾರಿಕೆ ಇಲಾಖೆಯ 2025&26 ನೇ ಸಾಲಿನ ಆರ್​.ಕೆ.ವಿ.ವೈ. ಯೋಜನೆಯಡಿ ಕ್ರೇಟ್ಸ್​ಗೆ ಸಹಾಯಧನ ಪಡೆಯಲು ತೋಟಗಾರಿಕೆ ಬೆಳೆ ಬೆಳೆಯುವ ಇತರ ವರ್ಗದ ರೈತರಿಗೆ ಶೇ.40, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರೈತರಿಗೆ ಶೇ.50 ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಮಂಜುಳಾ ತಿಳಿಸಿದ್ದಾರೆ.ಆಸಕ್ತ ರೈತರು ಅ.20 ರೊಳಗೆ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net