ಸಿ.ಕೆ.ಸಂಧ್ಯಾಅವರಿಗೆ ಸಿಎಂ ಚಿನ್ನದ ಪದಕ

CTD 20 05
Published on

ಚಿತ್ರದುರ್ಗ: ಗೃಹರಕ್ಷದಳದಲ್ಲಿ ಸಲ್ಲಿಸಿರುವ ಉತ್ತಮ ಸೇವೆಗಾಗಿ,ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ಸಿ.ಕೆ.ಸಂಧ್ಯಾ ಅವರು ಮುಖ್ಯ ಮಂತ್ರಿಚಿನ್ನದ ಪದಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೆಂಗಳೂರಿನ ಆರ್.ಎ.ಮುಂಡ್ಕುರ್ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಕಾಡೆ ಮಿಯಲ್ಲಿ ಸೆ.22ರಂದು ಬೆಳಗ್ಗೆ 8.30ಕ್ಕೆ ಏರ್ಪಡಿಸಿರುವ ಮುಖ್ಯಮಂತ್ರಿ ಪದಕ ಪ್ರಧಾನ ಹಾಗೂ ಅಗ್ನಿಶಾಮಕ ಠಾಣಾಧಿಕಾರಿಗಳ ನಿರ್ಗ ಮನ ಪಥ ಸಂಚಲನ ಸಮಾರಂಭದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಪದಕ ಪ್ರದಾನ ಮಾಡಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net