ಸಿಎ ಪರೀಕ್ಷೆಯಲ್ಲಿ ಪ್ರತೀಕ್ಷಾ ಉತ್ತೀರ್ಣ

12ATHANI2
ಪ್ರತೀಕ್ಷಾ ತೋರಿ
Published on

ಅಥಣಿ: ಪಟ್ಟಣದ ಬಣಜವಾಡ ಶಿಕ್ಷಣ ಸಂಸ್ಥೆಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಪ್ರತೀಕ್ಷಾ ತೋರಿ ನವದೆಹಲಿಯ
ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟಂಟ್ಸ್ ಇಂಡಿಯಾ ನಡೆಸಿದ ಸಿ.ಎ. ಫೌಂಡೇಷನ್ ಪರೀಕ್ಷೆಯಲ್ಲಿ ಶೇ. 96.06 ಅಂಕ ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net