ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲಾ: ಸಕ್ಕರೆ ಸಚಿವ ಶಿವಾನಂದ ಪಾಟೀಲ

Oplus_131072
Oplus_131072
Published on
ಬೆಳಗಾವಿ:ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕೆವಲ ಊಹಾಪೋಹವಷ್ಟೆ,ಮುಂದಿನ ಚುನಾವಣೆಯ ನಂತರವು ಸಿದ್ದರಾಮಯ್ಯನವರೆ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದ್ದಾರೆ.
ಬೆಳಗಾವಿ:ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕೆವಲ ಊಹಾಪೋಹವಷ್ಟೆ,ಮುಂದಿನ ಚುನಾವಣೆಯ ನಂತರವು ಸಿದ್ದರಾಮಯ್ಯನವರೆ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದ್ದಾರೆ.

ಇಂದು(ಸೋಮವಾರ) ನಗರದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು ಸಿಎಂ ಬದಲಾವಣೆ ಚರ್ಚೆ ನಡೆದಿಲ್ಲ. ಸಿಎಂ ಬದಲಾವಣೆ ಸಿಎಲ್ಪಿ ಸಭೆಯಲ್ಲಿ ಹಾಗೂ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ ಎಂದು ಸಿಎಂ ಬದಲಾವಣೆ ವಿಷಯ ತಳ್ಳಿ ಹಾಕಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net