ಸಿಎಂ ಬೊಮ್ಮಾಯಿ‌ ನಾಮಪತ್ರ ಸಲ್ಲಿಕೆ

IMG-20230419-WA0032
Published on

ಶಿಗ್ಗಾಂವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಹಿರಂಗ ಸಮಾವೇಶದ ಬಳಿಕ ಬುಧವಾರ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ದಾ, ಕಿಚ್ಚ ಸುದೀಪ, ಗೋವಿಂದ ಕಾರಜೋಳ, ಲಿಂಗರಾಜ ಪಾಟೀಲ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net