ಸಿಪಿಐ ಸಿದ್ದರಾಮೇಶ್ವರ ಗಡೇದ ಗೆ ಸಿಎಂ ಪದಕ

WhatsApp Image 2024-08-14 at 9.04.26 PM
Published on

ಬಳ್ಳಾರಿ: ನಗರದ ಗಾಂಧಿನಗರ ಪೊಲೀಸ್ ಠಾಣೆ ಸಿಪಿಐ ಸಿದ್ದರಾಮೇಶ್ವರ ಗಡೇದ ಅವರಿಗೆ 2023 ನೇ ಸಾಲಿನ ಸಿಎಂ ಪದಕ ಘೋಷಿಸಿ ಸರ್ಕಾರ ಆದೇಶಿಸಿದೆ.
ಶಿವಮೊಗ್ಗ, ಗುಲ್ಬರ್ಗ, ಯಾದಗಿರಿ ಬಾಗಲಕೋಟ, ರಾಯಚೂರು ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ.‌ 2019 ಆಗಸ್ಟ್ ನಲ್ಲಿ ಸಿಪಿಐ ಆಗಿ ಬಡ್ತಿ ಪಡೆದಿದ್ದಾರೆ. ಸದ್ಯ 2023 ರಿಂದ ನಗರದ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ಪತ್ತೆ ಮತ್ತು 8 ಕಳ್ಳತನ ಪ್ರಕರಣಗಳಲ್ಲಿ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡು ಸಾರ್ವಜನಿಕರಿಗೆ ಹಿಂತಿರುಗಿಸಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net