ಸಿಯುಕೆದಲ್ಲಿ ಮಿತಾಕ್ಷರ ಕುರಿತ ರಾಷ್ಟ್ರೀಯ ಸಮ್ಮೇಳನ ೧೨ ರಂದು

Law & Order Court
Published on


ಕಲಬುರಗಿ : ಮಿತಾಕ್ಷರ: ಭಾರತೀಯ ನ್ಯಾಯಶಾಸ್ತçದ ಅನ್ವಯಿಕ ವಿಜ್ಞಾನ ಕುರಿತು ಒಂದು ದಿನದ ರಾಷ್ಟ್ರೀಯ ಸಮ್ಮೇಳನ .೧೨ರಂದು ಇಲ್ಲಿಗೆ ಸಮೀಪದ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ (ಸಿಯುಕೆ) ಹಮ್ಮಿಕೊಳ್ಳಲಾಗಿದೆ ಎಂದು ಸಿಯುಕೆ ಕಾನೂನು ನಿಕಾಯ ಡೀನ್ ಡಾ.ಬಸವರಾಜ ಕುಬಕಡ್ಡಿ ಮತ್ತು ಸಂಯೋಜಕ ಡಾ.ಅನಂತ ಚಿಂಚೂರೆ ತಿಳಿಸಿದರು.
ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಾಗಿರುವ  ಆಂಧ್ರಪ್ರದೇಶದ ರಾಜ್ಯಪಾಲರಾದ ಎಸ್. ಅಬ್ದುಲ್ ನಜೀರ್ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ, ಹೈಕೋರ್ಟ್  ನ್ಯಾಯಾಧೀಶರಾದ ವಿ.ಶ್ರೀಶಾನಂದ ಅವರು ಮುಖ್ಯ ಭಾಷÀಣ ಮಾಡಲಿದ್ದಾರೆ. ಅವರು ಹೇಳಿದರು. ಅನೇಕರು ಗಣ್ಯರು, ಕಾನೂನು ಪಂಡಿತರು ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ.
==

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net