ಸಿಲಿಂಡರ್ ಸ್ಫೋಟ:ತಾಯಿ, ಮಗಳು ಮೃತ

Published on

ವಿಜಯವಾಣಿ ಸುದ್ದಿಜಾಲ ಬಳ್ಳಾರಿ

ತಾಲೂಕಿನ ಸಂಜೀವರಾಯನ ಕೋಟೆಯಲ್ಲಿಸಿಲಿಂಡರ್ ಸ್ಪೋಟಿಸಿ ತಾಯಿ, ಮಗಳು ಸೋಮವಾರ ಬೆಳಗ್ಗೆ ಮೃತಪಟ್ಟಿದ್ದಾರೆ.

ಸ್ಟೋಟದ ತೀವ್ರತೆಗೆ ಮನೆಯೊಳಗೆತಾಯಿ ಪಾರ್ವತಿ ಮತ್ತು ಮಗಳು ಹುಲಿಗೆಮ್ಮ ಸುಟ್ಟು ಕರಕಲಾಗಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದರು.ಬಳ್ಳಾರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net