ಸುತ್ತೂರು ಮಠಕ್ಕೆ ಖರ್ಗೆ ಭೇಟಿ

_KBI4724
Published on

ಮೈಸೂರು: ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ನಗರದ ಸುತ್ತೂರು ಮಠಕ್ಕೆ ಭೇಟಿ ನೀಡಿ, ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು.


ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ, ಶಾಸಕ ಎಚ್.ಪಿ.ಮಂಜುನಾಥ್, ಮಾಜಿ ಶಾಸಕರಾದ ವಾಸು, ಎ.ಆರ್.ಕೃಷ್ಣಮೂರ್ತಿ, ಬಾಲರಾಜ್, ವಿಧಾನ ಪರಿಷತ್ ಮಾಜಿ ಸದಸ್ಯ ಆರ್.ಧರ್ಮಸೇನ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಮತ್ತಿತರರು ಜತೆಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net