ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗೆ ಮಾತೃವಿಯೋಗ

IMG-20210416-WA0005
Published on

ಮೂಡುಬಿದಿರೆ : ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಜೀರ್ ಅವರ ತಾಯಿ ಅಮಿದಾಬಿ(88) ಶುಕ್ರವಾರ ಬೆಳಗ್ಗೆ ನವದೆಹಲಿಯಲ್ಲಿ ನಿಧನರಾದರು. ಅವರಿಗೆ ೬ ಮಂದಿ ಪುತ್ರರು ಹಾಗೂ ಪುತ್ರಿ ಇದ್ದಾರೆ.
ಅಬ್ದುಲ್ ನಜೀರ್ ಅವರೊಂದಿಗೆ ನವದೆಹಲಿಯಲ್ಲೇ ನೆಲೆಸಿದ್ದರು. ಮೃತರ ಪಾರ್ಥಿವ ಶರೀರವನ್ನು ದೆಹಲಿಯಿಂದ ಸ್ವಂತ ಊರಾದ ಮೂಡುಬಿದಿರೆ ಸಮೀಪದ ಬೆಳುವಾಯಿ ಗ್ರಾಮದ ಕಾನಕ್ಕೆ ತಂದು ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಅವರ ಕುಟುಂಬ ಮೂಲಗಳು ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net