ಸುಬ್ರಹ್ಮಣ್ಯ ಅತ್ಯಾಚಾರ ಆರೋಪ ಶಿಕ್ಷಕನ ಬಂಧನ

IMG-20210808-WA0012
Published on

ಮಂಗಳೂರು: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಸುಬ್ರಹ್ಮಣ್ಯ ಶಿಕ್ಷಣ ಸಂಸ್ಥೆಯೊಂದರ ಶಿಕ್ಷಕ ಗುರುರಾಜ್ ನನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದಾರೆ.

ಈತ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಬಗ್ಗೆ ಆರೋಪಿಸಲಾಗಿದ್ದು, ಆಕೆ ನೀಡಿದ ದೂರಿನ ಮೇರೆಗೆ ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net