ಸುರತ್ಕಲ್ ದೀಪಕ್ ರಾವ್ ಕೊಲೆ ಆರೋಪಿ ಪೊಕ್ಸೋ ಪ್ರಕರಣದಲ್ಲಿ ಬಂಧನ

IMG-20210929-WA0013
Published on

ಮಂಗಳೂರು: ಸುರತ್ಕಲ್ ನ ಕಾಟಿಪಳ್ಳದಲ್ಲಿ ಮೂರು ವರ್ಷದ ಹಿಂದೆ ನಡೆದಿದ್ದ ದೀಪಕ್ ರಾವ್ ಕೊಲೆ ಪ್ರಕರಣದ ಮೂರನೇ ಆರೋಪಿಯನ್ನು ಪೊಕ್ಸೋ ಪ್ರಕರಣದಲ್ಲಿ ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.

ಮಹಮ್ಮದ್ ನೌಷಾದ್ ಬಂಧಿತ ಆರೋಪಿ. ಈತ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಪ್ರಕರಣ ದಾಖಲಾಗಿತ್ತು. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net