ಬಳ್ಳಾರಿ : ಮಲಹೊರುವ ಪದ್ಧತಿ ನಿಷೇಧ ಹಾಗೂ ಪುರ್ನವಸತಿ ಕಾಯ್ದೆಯನ್ವಯ ತ್ರೈಮಾಸಿಕ ಜಿಲ್ಲಾ ಉಪವಿಭಾಗ ಮಟ್ಟದ ಜಾಗೃತಿ ಸಮಿತಿ ಸಭೆಯನ್ನು ಸೆ. 24 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸಹಾಯಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಸಹಾಯಕ ಆಯುಕ್ತ ಪ್ರಮೋದ್ ತಿಳಿಸಿದ್ದಾರೆ.