ಸೆ.25 ರಂದು ಜಿಲ್ಲಾ ಮಟ್ಟದ ಜಾಥಾ ಕಾರ್ಯಕ್ರಮ

Published on

ಬಳ್ಳಾರಿ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಮಕ್ಕಳ ರಕ್ಷಣಾ ಘಟಕ, ರೀಡ್ಸ್ ಸಂಸ್ಥೆ, ಮಕ್ಕಳ ವಿಶೇಷ ಪೊಲೀಸ್ ಘಟಕ ಇವರ ಸಹಯೋಗದೊಂದಿಗೆ ಸೆ.25 ರಂದು ಬಾಲ್ಯವಿವಾಹ ನಿಷೇಧ, ಪೋಕ್ಸೋ ಕಾಯ್ದೆ, ಮಕ್ಕಳ ಮೇಲಿನ ದೌರ್ಜನ್ಯ ಲಿಂಗ ತಾರತಮ್ಯ ಮತ್ತು ಬಾಲಕಾರ್ಮಿಕರ ಪದ್ಧತಿ ವಿರೋಧ ಕುರಿತು ಜಿಲ್ಲಾ ಮಟ್ಟದ ಜಾಥಾ ಮತ್ತು ಸಮಾವೇಶ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net