ಸೇವಾಲಾಲ್ ಜಯಂತಿ ಆಚರಣೆ

Swamy Narendra college Photo
Published on

ಬೀದರ್: ಶಾಂತಿಕಿರಣ ಚಾರಿಟಬಲ್ ಟ್ರಸ್ಟ್ ಸಂಚಾಲಿತ ನಗರದ ಸ್ವಾಮಿ ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ಸಂಭ್ರಮದಿಂದ ಸಂತ ಸೇವಾಲಾಲರ ಜಯಂತಿ ಆಚರಿಸಲಾಯಿತು.
ಕಾಲೇಜಿನ ಕಾರ್ಯದರ್ಶಿ ಅಭಿಷೇಕ ಪಾಟೀಲ ಅವರು ಸೇವಾಲಾಲರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಆಡಳಿತಾಧಿಕಾರಿ ಕಲ್ಪನಾ ಮಠಪತಿ, ಪ್ರಾಚಾರ್ಯೆ ಮಂಗಲಾ ಎನ್.ಎಂ. ಹಾಗೂ ಉಪನ್ಯಾಸಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net