ಸ್ಪಾರ್ಕ್ ಕಾರ್ಖಾನೆಯಲ್ಲಿ ಬೆಂಕಿ : ೯ ಜನರಿಗೆ ಗಂಭೀರ ಗಾಯ

IMG-20220723-WA0022.jpg
Published on

ಹುಬ್ಬಳ್ಳಿ; ಇಲ್ಲಿನ ತಾರಿಹಾಳ ಕೈಗಾರಿಕಾ ವಸಾಹತು ನಲ್ಲಿನ ಸ್ಪಾರ್ಕ್ ತಯಾರಿಕೆ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದಾಗಿ ೯ ಜನರು ಗಂಭೀರ ಗಾಯಗೊಂಡಿದ್ದಾರೆ.
ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಗ್ನಿ ಅವಘಡ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ. ಅಗ್ನಿ ಅವಘಡದಿಂದಾಗಿ ಕಾರ್ಖಾನೆಯಲ್ಲಿ ಮದ್ದುಗಳು ಸ್ಪೋಟಿಸುತ್ತಿವೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸುತ್ತಿದ್ದಾರೆ. ಗಾಯಾಳುಗಳನ್ನು ಕಿಮ್ಸ್ ಗೆ ದಾಖಲಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net