ಹುಬ್ಬಳ್ಳಿಯಲ್ಲಿ ಭಾನುವಾರ ಸ್ವರಾಜ್-75 ಪುಸ್ತಕವನ್ನು ವಿಆರ್ಎಲ್ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಆನಂದ ಸಂಕೇಶ್ವರ ಅವರು ಬಿಡುಗಡೆ ಮಾಡಿದರು. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ, ಡಾ. ಸಂತೋಷಕುಮಾರ ಪಿ.ಕೆ, ನಿರಂಜನ ಪೂಜಾರ, ಇತರರು ಇದ್ದರು.